CONTESTED
INDIA
KARNATAKA
ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ

ಬಾಗಲಕೋಟೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಹೆಚ್ಚಿಸಿದ್ದ ಮೀಸಲಾತಿ ಜಾರಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ಮಾಡಿದರು.
Read the original at ಪ್ರಜಾವಾಣಿ ↗