Flag of Indiaसत्यमेव जयते AADTAK
BAD INDIA KARNATAKA

ಕಬ್ಬಿಗೆ ನ್ಯಾಯಯುತ ಬೆಲೆಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

ರಾಮದುರ್ಗ: ಕಬ್ಬು ಬೆಳೆಗೆ ನ್ಯಾಯಯುತ ಬೆಲೆ ನೀಡಲು ಒತ್ತಾಯಿಸಿ ಜಿಲ್ಲೆಯ ಗುರ್ಲಾಪುರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಶನಿವಾರ ರಾಮದುರ್ಗ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿದವು.

ಪ್ರಜಾವಾಣಿ Sun, 01 Nov 2026 01:00
Read the original at ಪ್ರಜಾವಾಣಿ ↗