Flag of Indiaसत्यमेव जयते AADTAK
GOOD INDIA KARNATAKA

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ಒತ್ತಾಯಿಸಿ ಧರಣಿ ಸತ್ಯಾಗ್ರಹ

ಸಾಗರ: ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸಿ ಇಲ್ಲಿನ ವಕೀಲರ ಸಂಘದ ಸದಸ್ಯರು ಮಂಗಳವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗