CONTESTED
INDIA
KARNATAKA
ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ಕಲಾಪದಿಂದ ಹೊರಗುಳಿದು ಪ್ರತಿಭಟನೆ

ಬಂಗಾರಪೇಟೆ: ರಾಜ್ಯದಲ್ಲಿ ವೃತ್ತಿನಿರತ ವಕೀಲರ ಮೇಲಾಗುತ್ತಿರುವ ದೌರ್ಜನ್ಯ, ಸುಳ್ಳು ಮೊಕದ್ದಮೆ ಹಾಗೂ ಹಿಂಸಾತ್ಮಕ ಹಲ್ಲೆ ತಡೆಗಟ್ಟುವ ನಿಟ್ಟಿನಲ್ಲಿ ‘ವಕೀಲರ ರಕ್ಷಣಾ ಕಾಯ್ದೆ’ಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರು ನ್ಯಾಯಾಲಯದ ಕಲಾಪಗಳಿಂ
ಪ್ರಜಾವಾಣಿ पर मूल खबर पढ़ें ↗