UGLY
INDIA
KARNATAKA
ಪಂಚಮಸಾಲಿಗೆ 2ಎ ಮೀಸಲಾತಿ: ಡಿ.10ಕ್ಕೆ ಉಪವಾಸ ಸತ್ಯಾಗ್ರಹ

ಕೊಟ್ಟೂರು (ವಿಜಯನಗರ ಜಿಲ್ಲೆ): ‘ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಡಿಸೆಂಬರ್ 10ರಂದು ಉಪವಾಸ ಸತ್ಯಾಗ್ರಹ ಮಾಡಲಾಗುವುದು’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
Read the original at ಪ್ರಜಾವಾಣಿ ↗