Flag of Indiaसत्यमेव जयते AADTAK
GOOD INDIA KARNATAKA

2011ರ ಕೆಪಿಎಸ್‌ಸಿ ನೇಮಕಾತಿ ರದ್ದು ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ

ಕೋಲಾರ: ‘2011ನೇ ಸಾಲಿನ ಕೆಪಿಎಸ್‌ಸಿ ‍ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳ ನೇಮಕಾತಿ ರದ್ದುಗೊಳಿಸಿರುವ ಆದೇಶಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಶೀಘ್ರವೇ ಮೇಲ್ಮನವಿ ಸಲ್ಲಿಸಲಿದೆ’ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಪ್ರಜಾವಾಣಿ Mon, 02 Nov 2026 01:00
ಪ್ರಜಾವಾಣಿ पर मूल खबर पढ़ें ↗