Flag of Indiaसत्यमेव जयते AADTAK
RESPONSE INDIA KARNATAKA

ಅನುಭವ ಮಂಟಪ ಕಾಮಗಾರಿ 2027ರ ಮೇ ತಿಂಗಳಲ್ಲಿ ಪೂರ್ಣ

ಬೀದರ್: ‘ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ₹750 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಕಾಮಗಾರಿ 2027ರ ಮೇ ತಿಂಗಳಲ್ಲಿ ಪೂರ್ಣವಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಪ್ರಜಾವಾಣಿ Mon, 02 Nov 2026 01:00 DEVELOPING
Read the original at ಪ್ರಜಾವಾಣಿ ↗