CONTESTED
POLITICS
KARNATAKA
ಶಿವಮೊಗ್ಗ-ಭದ್ರಾವತಿ ಮಹಾನಗರ ಯೋಜನೆ 2041ಕ್ಕೆ ವಸಂತ್ ಕುಮಾರ್ ವಿರೋಧ

ಶಿವಮೊಗ್ಗ: ‘ಶಿವಮೊಗ್ಗ–ಭದ್ರಾವತಿ ಮಹಾನಗರ ಯೋಜನೆ–2041ರ ಮಾಸ್ಟರ್ ಪ್ಲಾನ್ ರೂಪಿಸುವಾಗ ಸಂಘ-ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆದಿಲ್ಲ’ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತ್ ಕುಮಾರ್ ದೂರಿದರು.
Read the original at ಪ್ರಜಾವಾಣಿ ↗