CONTESTED
POLITICS
KARNATAKA
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ ಎಂದು ಪಿ.ಎನ್.ಶ್ರೀನಿವಾಸಾಚಾರ್ ಕಳವಳ

ಸಕಲೇಶಪುರ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಕಳೆದ 10 ವರ್ಷಗಳಿಂದ ಚುನಾವಣೆ ನಡೆಸದೇ ಇರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಿದೆ ಎಂದು ಚುನಾವಣಾ ಆಯೋಗದ ಮಾಜಿ ಮುಖ್ಯ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರ್ ಕಳವಳ ವ್ಯಕ್ತಪಡಿಸಿದರು.
Read the original at ಪ್ರಜಾವಾಣಿ ↗