GOOD
INDIA
KARNATAKA
ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಪ್ರಾಪ್ತಿಗೆ ಚಿನ್ನ

ತುಮಕೂರು: ನಗರದ ಕ್ರೀಡಾ ಹಾಸ್ಟೆಲ್ನ ವಿದ್ಯಾರ್ಥಿನಿ ಆರ್.ವಿ.ಪ್ರಾಪ್ತಿ ಚೆನ್ನೈನಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಉದ್ದ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
Read the original at ಪ್ರಜಾವಾಣಿ ↗