Flag of Indiaसत्यमेव जयते AADTAK
GOOD INDIA KARNATAKA

ರಾಷ್ಟ್ರೀಯ ಜೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಾಪ್ತಿಗೆ ಚಿನ್ನ

ತುಮಕೂರು: ನಗರದ ಕ್ರೀಡಾ ಹಾಸ್ಟೆಲ್‌ನ ವಿದ್ಯಾರ್ಥಿನಿ ಆರ್‌.ವಿ.ಪ್ರಾಪ್ತಿ ಚೆನ್ನೈನಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಜೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಉದ್ದ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಪ್ರಜಾವಾಣಿ Tue, 27 Oct 2026 01:00
ಪ್ರಜಾವಾಣಿ पर मूल खबर पढ़ें ↗