Flag of Indiaसत्यमेव जयते AADTAK
CRISIS INDIA KARNATAKA

ಅಥಣಿಯಲ್ಲಿ ಬೀದಿ ನಾಯಿಗಳ ಪಾಲಾದ ನವಜಾತ ಶಿಶು!

ಚಿಕ್ಕೋಡಿ: ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಅಮಾನವೀಯ ಘಟನೆಯೊಂದು ಅಥಣಿ ಪಟ್ಟಣದ ಹೊರವಲಯದ ಕಾಗವಾಡ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ನವಜಾತ ಶಿಶುವೊಂದನ್ನು ರಸ್ತೆ ಪಕ್ಕದಲ್ಲಿ ಎಸೆದು ಹೋಗಿರುವ ಘಟನೆ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ರಸ್ತೆಯ ಪಕ್ಕದಲ್ಲಿ ಎಸೆದು ಹೋಗಿದ್ದ ನವಜಾತ ಶಿಶುವಿ

Public TV ಕನ್ನಡ Tue, 03 Nov 2026 10:15 DEVELOPING
Read the original at Public TV ಕನ್ನಡ ↗