Flag of Indiaसत्यमेव जयते AADTAK
GOOD INDIA KARNATAKA

ಮೀಸಲಾತಿ ಹೆಚ್ಚಳಕ್ಕೆ ಖಾದಿ, ಕಾವಿ ಬೀದಿಗಿಳಿಯಲಿ; ಉಗ್ರಪ್ಪ

ಚಿತ್ರದುರ್ಗ: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಶೇ 56ಕ್ಕೆ ಹೆಚ್ಚಳವಾಗುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಖಾದಿ ಹಾಗೂ ಕಾವಿ ಬೀದಿಗಿಳಿದು ಹೋರಾಟ ನಡೆಸಬೇಕು’ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌.ಉಗ್ರಪ್ಪ ಹೇಳಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗