UGLY
INDIA
KARNATAKA
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಚಿರತೆ ದಾಳಿಗೆ ಕುರಿ ಬಲಿ

ದೊಡ್ಡಬಳ್ಳಾಪುರ: ತಾಲ್ಲೂಕಿನ ಆರೂಢಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಕಾಮೇನಹಳ್ಳಿ ಗ್ರಾಮದ ಸಮೀಪ ಶನಿವಾರ ಸಂಜೆ ಕುರಿಯೊಂದನ್ನು ಕೊಂದು ಹಾಕಿದೆ.
Read the original at ಪ್ರಜಾವಾಣಿ ↗