Flag of Indiaसत्यमेव जयते AADTAK
UGLY INDIA KARNATAKA

ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್​​ಗಳು ಸ್ಫೋಟ: ಭಾರಿ ಅಗ್ನಿ ಅನಾಹುತ

ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿಯಲ್ಲಿನ ಮಳಿಗೆಯೊಂದರಲ್ಲಿ 23 ಗೃಹ ಬಳಕೆಯ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಈ ಘಟನೆಯಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಪೆಟ್ರೋಲ್, ಡೀಸೆಲ್, ಮತ್ತು ಸೀಮೆಎಣ್ಣೆ ಮಾರಾಟ ಮಾಡುತ್ತಿದ್ದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂ

TV9 ಕನ್ನಡ Sun, 25 Oct 2026 01:53
TV9 ಕನ್ನಡ पर मूल खबर पढ़ें ↗