GOOD
INDIA
KARNATAKA
₹23.35 ಕೋಟಿ ಕೆ.ಸಿ.ವೀರೇಂದ್ರ ಸ್ವತ್ತು ಮುಟ್ಟುಗೋಲು

ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಸೇರಿದ ₹23.35 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
Read the original at ಪ್ರಜಾವಾಣಿ ↗