CONTESTED
BUSINESS
KARNATAKA
ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪಕ್ಷದಿಂದ ನಾಳೆ ಪ್ರತಿಭಟನೆ

ಸೋಮವಾರಪೇಟೆ: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೋಮವಾರ (ನ.9) ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಜೆಡಿಎಸ್ ಪಕ್ಷದಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಸ್. ನಾಗರಾಜು ತಿಳಿಸಿದರು.
Read the original at ಪ್ರಜಾವಾಣಿ ↗