Flag of Indiaसत्यमेव जयते AADTAK
GOOD INDIA KARNATAKA

ಮೌಲ್ಯ ಸಾರುವ ವಾಲ್ಮೀಕಿ ರಾಮಾಯಣ ಪ್ರತಿಯೊಬ್ಬರಿಗೂ ದಾರಿ ದೀಪ

ಕಾರವಾರ: ‘ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಪ್ರತಿಯೊಬ್ಬರಿಗೂ ದಾರಿ ದೀಪ. ಸಮಾನತೆ, ನ್ಯಾಯ, ಪ್ರೀತಿ, ಮಾನವೀಯತೆ, ಉತ್ತಮ ಆಡಳಿತದ ಮೌಲ್ಯಗಳನ್ನು ಜಗತ್ತಿಗೆ ಸಾರಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಹೇಳಿದರು.

ಪ್ರಜಾವಾಣಿ Tue, 27 Oct 2026 00:55
ಪ್ರಜಾವಾಣಿ पर मूल खबर पढ़ें ↗