GOOD
INDIA
KARNATAKA
ಬಂಡೀಪುರದಲ್ಲಿ ಹುಲಿ ಸೆರೆಗೆ ಸಾಕಾನೆ ಮೂಲಕ ಕಾರ್ಯಾಚರಣೆ ಮುಂದುವರಿಕೆ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಕಳ್ಳೀಪುರ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹುಲಿಗಳ ಸೆರೆಗೆ ಸಾಕಾನೆ ಮೂಲಕ ಕಾರ್ಯಾಚರಣೆ ಮುಂದುವರಿದಿದೆ.
ಪ್ರಜಾವಾಣಿ पर मूल खबर पढ़ें ↗