GOOD
INDIA
KARNATAKA
ವಾಲ್ಮೀಕಿ ಜಯಂತ್ಯುತ್ಸವದ ಅಂಗವಾಗಿ ಅ.24ರಂದು ಬೃಹತ್ ಬೈಕ್ ರ‍್ಯಾಲಿ

ದಾವಣಗೆರೆ: ‘ವಾಲ್ಮೀಕಿ ಜಯಂತ್ಯುತ್ಸವದ ಅಂಗವಾಗಿ ಅ.24ರಂದು ಬೆಳಿಗ್ಗೆ 10.30ಕ್ಕೆ ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ವಾಲ್ಮೀಕಿ ಯುವ ಘಟಕದ ಅಧ್ಯಕ್ಷ ಶಾಮನೂರು ಪ್ರವೀಣ್ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗