CRISIS
INDIA
KARNATAKA
ಮಳವಳ್ಳಿ ಬಳಿ ಟ್ರ್ಯಾಕ್ಟರ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಮಳವಳ್ಳಿ: ತಾಲ್ಲೂಕಿನ ಕ್ಯಾತೇಗೌಡನದೊಡ್ಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಶುಕ್ರವಾರ ರಾತ್ರಿ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಕ್ಯಾತೇಗೌಡನದೊಡ್ಡಿ ಗ್ರಾಮದ ವೆಂಕಟೇಶ್ (29) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗