Flag of Indiaसत्यमेव जयते AADTAK
CRISIS BUSINESS KARNATAKA

ಸಾಲ ಬಾಧೆ; ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ

ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದ ರೈತ ಸುರೇಶ್ ಟಿ. (59) ಈಚೆಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಪ್ರಜಾವಾಣಿ Sun, 08 Nov 2026 00:40
ಪ್ರಜಾವಾಣಿ पर मूल खबर पढ़ें ↗