GOOD
INDIA
KARNATAKA
ಪ್ರಿಯದರ್ಶಿನಿ ಸೊಸೈಟಿಯ ಐದನೇ ಶಾಖೆ ಉಡುಪಿಯಲ್ಲಿ ನಾಳೆ ಉದ್ಘಾಟನೆ

ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೊ–ಆಪರೇಟಿವ್ ಸೊಸೈಟಿಯ ಐದನೇ ಶಾಖೆಯು ಉಡುಪಿಯ ತಾಲ್ಲೂಕು ಕಚೇರಿ ಬಳಿಯ ಸನಿಲ್ ಪ್ಲಾಜಾ ಕಟ್ಟಡದಲ್ಲಿ ಅ.25ರಂದು ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿ ಅಧ್ಯಕ್ಷ ಎಚ್. ವಸಂತ್ ಬೆರ್
Read the original at ಪ್ರಜಾವಾಣಿ ↗