GOOD
INDIA
KARNATAKA
ಅಕ್ಟೋಬರ್ 28-29ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನ ಆಯೋಜನೆ

ಕಲಬುರಗಿ: ‘ಅಕ್ಟೋಬರ್ 28 ಮತ್ತು 29ರಂದು ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ’ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
Read the original at ಪ್ರಜಾವಾಣಿ ↗