CRISIS
INDIA
KARNATAKA
ಆಂಧ್ರ, ಒಡಿಶಾದಲ್ಲಿ ಅ. 28ಕ್ಕೆ ಚಂಡಮಾರುತ ಅಬ್ಬರ; ಕರ್ನಾಟಕದಲ್ಲೂ ಬಿರುಗಾಳಿ ಸಹಿತ ಮಳೆಯ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಚಂಡಮಾರುತದ ಎಚ್ಚರಿಕೆ ನೀಡಿದೆ. ಅಕ್ಟೋಬರ್ 28ರಂದು ಇದು ಪೂರ್ವ ಕರಾವಳಿ ದಾಟುವ (Landfall) ನಿರೀಕ್ಷೆಯಿದೆ. ಕರ್ನಾಟಕದ ಕೆಲವೆಡೆ ಅಕ್ಟೋಬರ್ 2
Read the original at TV9 ಕನ್ನಡ ↗