Flag of Indiaसत्यमेव जयते AADTAK
BAD INDIA KARNATAKA

ಆನೇಕಲ್‌ನಲ್ಲಿ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ

ಆನೇಕಲ್: ಬೆಂಗಳೂರು ಪೂರ್ವ ಜಿಲ್ಲಾ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ವತಿಯಿಂದ ಪಟ್ಟಣದ ಗುರುಭವನದಲ್ಲಿ ಈಚೆಗೆ ಜಿಲ್ಲಾ ಮಟ್ಟದ ದೇಶ ಭಕ್ತಿ ಗೀತೆಗಳ ಗಾಯನ ಸ್ಪರ್ಧೆ ನಡೆಯಿತು. ಒಟ್ಟು 30 ತಂಡಗಳು ಭಾಗವಹಿಸಿದ್ದವು.

ಪ್ರಜಾವಾಣಿ Tue, 27 Oct 2026 00:55
ಪ್ರಜಾವಾಣಿ पर मूल खबर पढ़ें ↗