STATE ACTION
INDIA
KARNATAKA
ಸೌಜನ್ಯಾ ಪ್ರಕರಣದ ಮರು ತನಿಖೆ ಆರಂಭ

ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೇಮಕಗೊಂಡಿರುವ ಎಸ್ಐಟಿ, ಶುಕ್ರವಾರ ಸಂಜೆ ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ಆರಂಭಿಸಿದೆ.
ಪ್ರಜಾವಾಣಿ पर मूल खबर पढ़ें ↗