CONTESTED
POLITICS
KARNATAKA
ಸ್ವಾಯತ್ತ, ಕೇಂದ್ರಾಡಳಿತ ಪ್ರದೇಶಕ್ಕೆ ಒತ್ತಾಯಿಸಿ ಕೊಡಗಿನಲ್ಲಿ ಪ್ರತಿಭಟನೆ

ಮಡಿಕೇರಿ: ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಹಾಗೂ ಕೊಡಗಿಗೆ ಕೇಂದ್ರಾಡಳಿತ ಪ್ರದೇಶದ (ಯುಟಿ) ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಸಂಘಟನೆಯ ಮುಖಂಡರು ಭಾನುವಾರ ಇಲ್ಲಿನ ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗