GOOD
INDIA
KARNATAKA
ಬೆಂಗಳೂರು: ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ ಪದಕ ಕಳವು

ಬೆಂಗಳೂರಿನ ಇಂದಿರಾನಗರದಲ್ಲಿ ಹಾಕಿ ದಂತಕಥೆ ಎಂ.ಎಂ.ಸೋಮಯ್ಯ ಅವರ ಮನೆ ಕಳ್ಳತನವಾಗಿದೆ. 1980ರ ಮಾಸ್ಕೋ ಒಲಿಂಪಿಕ್ಸ್ ಚಿನ್ನದ ಪದಕ ಸೇರಿದಂತೆ ಹಲವಾರು ಐತಿಹಾಸಿಕ ಪದಕಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ದುಷ್ಕರ್ಮಿಗಳು ದೋಚಿದ್ದಾರೆ. ಸಿ.ಸಿ.ಟಿ.ವಿ ದೃಶ್ಯಾವಳಿಗಳಲ್ಲಿ ಕಳ್ಳರು ಸೆರೆಯಾಗಿದ್ದು,
Read the original at TV9 ಕನ್ನಡ ↗