Flag of Indiaसत्यमेव जयते AADTAK
GOOD INDIA KARNATAKA

ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಮೇಲಿನ ಹಲ್ಲೆ ಖಂಡಿಸಿ ಕಲಾಪದಿಂದ ಹೊರಗುಳಿದ ವಕೀಲರು

ಗುಬ್ಬಿ: ಗೌರಿಬಿದನೂರಿನಲ್ಲಿ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಮೇಲೆ ನಡೆದ ಹಲ್ಲೆ ಖಂಡಿಸಿ ಪಟ್ಟಣದಲ್ಲಿ ವಕೀಲರು ಬುಧವಾರ ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು, ಆರೋಪಿ ಬಂಧಿಸುವಂತೆ ಆಗ್ರಹಿಸಿದರು.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗