CRISIS
INDIA
KARNATAKA
ಹುಟ್ಟುಹಬ್ಬದಂದೇ ನಾಲೆ ಬಳಿ ದ್ವಿತೀಯ ಪಿಯು ವಿದ್ಯಾರ್ಥಿ ನಿಗೂಢ ನಾಪತ್ತೆ

ಮಂಡ್ಯ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನಾಲೆ ಬಳಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಸಮೀಪದ ವರುಣಾ ನಾಲೆ ಬಳಿ ನಡೆದಿದೆ. ಮೈಸೂರು ಮೂಲದ ವೈಭವ್ (17) ನಾಪತ್ತೆಯಾದ ವಿದ್ಯಾರ್ಥಿ. ಈತ ಖಾಸಗಿ ಕಾಲೇಜಿನಲ್
Read the original at Public TV ಕನ್ನಡ ↗