GOOD
INDIA
KARNATAKA
ಬೆಳೆ ವಿಮೆ | ಅಧಿಕಾರಿಗಳ ತಪ್ಪಿದ್ದರೆ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು

ತುಮರಿ: ‘ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ಅನ್ಯಾಯವಾಗಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ್ದು, ವಿಮೆ ಪರಿಹಾರ ಹಂಚಿಕೆಯಲ್ಲಿ ಅಧಿಕಾರಿಗಳಿಂದ ಲೋಪವಾಗಿರುವುದು ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ ನೀಡಿದ
Read the original at ಪ್ರಜಾವಾಣಿ ↗