Flag of Indiaसत्यमेव जयते AADTAK
GOOD INDIA KARNATAKA

ಬಿಜೆಪಿ ವಾಹನ ಜಾಥಾಕ್ಕೆ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಚಾಲನೆ

ಕುಂದಾಪುರ: ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಘೋಷ ವಾಕ್ಯದಡಿ ಮಂಗಳೂರಿನಲ್ಲಿ ಆಯೋಜಿಸಿರುವ ಪಾದಯಾತ್ರೆ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ತೆರಳಿದ ವಾಹನ ಜಾಥಾಕ್ಕೆ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಚಾಲನೆ ನೀಡಿದರು.

ಪ್ರಜಾವಾಣಿ Sat, 07 Nov 2026 01:00
ಪ್ರಜಾವಾಣಿ पर मूल खबर पढ़ें ↗