CONTESTED
INDIA
KARNATAKA
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಿ

ರಾಯಚೂರು: ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳಿಗೂ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿ ರಾಜಕೀಯ ಒಳಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಕೂಡಲೇ ಆದೇಶ ಹೊರಡಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ವಕೀಲ ಎಸ್. ಮಾರೆಪ್ಪ
ಪ್ರಜಾವಾಣಿ पर मूल खबर पढ़ें ↗