GOOD
INDIA
KARNATAKA
ಪಟ್ರೇಹಳ್ಳಿಯಲ್ಲಿ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಪಟ್ರೇಹಳ್ಳಿಯ ಶಂಕರೇಶ್ವರ ದೇವಾಲಯದ ಆವರಣದಲ್ಲಿ ಹಳೆ ವಿದ್ಯಾರ್ಥಿಗಳ ಬಳಗದಿಂದ ಭಾನುವಾರ ಗುರುವಂದನಾ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ पर मूल खबर पढ़ें ↗