Flag of Indiaसत्यमेव जयते AADTAK
GOOD INDIA KARNATAKA

ತುರುವೇಕೆರೆ ತಾಲ್ಲೂಕಿನಲ್ಲಿ ಗುಡುಗು ಸಹಿತ ಮಳೆ; ರೈತರಿಗೆ ಸಂತಸ

ತುರುವೇಕೆರೆ: ತಾಲ್ಲೂಕಿನ ಹಲವೆಡೆ ಗುರುವಾರ ಗುಡುಗು ಸಹಿತ ಮಳೆಯಾಯಿತು. ಹಿಂಗಾರು ಬಿತ್ತನೆ ಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಪ್ರಜಾವಾಣಿ Fri, 23 Oct 2026 01:00
Read the original at ಪ್ರಜಾವಾಣಿ ↗