CONTESTED
POLITICS
KARNATAKA
ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ಕೊಡಬೇಡಿ: ಮೋದಿಗೆ ಸಿಎಂ ವಿಜಯ್ ಪತ್ರ

ನವದೆಹಲಿ: ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಬೇಡಿ ಎಂದು ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಅಧಿಕಾರಿಗಳ ಸ್ಥಳ ಪರಿಶೀಲನೆಗೆ ತಮಿಳುನಾಡು ಸಿಎಂ ವಿಜಯ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಲಾನಯನ ಪ್ರದೇಶದ ಇತರೆ
Read the original at Public TV ಕನ್ನಡ ↗