GOOD
INDIA
KARNATAKA
‘ರಾಮಾಯಣ’ ವಿಡಿಯೋ ವೈರಲ್ ಮಾಡುವವರಿಗೆ ಚಿತ್ರತಂಡದಿಂದ ಕ್ರಿಮಿನಲ್ ಪ್ರಕರಣದ ಎಚ್ಚರಿಕೆ

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾದ ದೃಶ್ಯಗಳನ್ನು ಅಪ್ಲೋಡ್ ಮಾಡಿರುವವರು ತಕ್ಷಣವೇ ಅವುಗಳನ್ನು ಡಿಲೀಟ್ ಮಾಡುವಂತೆ ಸೂಚಿಸಲಾಗಿದೆ. ಪೈರಸಿ ಕ್ಲಿಪ್ಗಳನ್ನು ಹಂಚಿಕೊಳ್ಳುವವರ ವಿರುದ್ಧ ಯಾವುದೇ ಮುನ್ಸೂಚನೆ ನೀಡದೆ ಸಿವಿಲ್, ಕ್ರಿಮಿನಲ್ ಮತ್ತು ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ದಾಖಲಿಸಲ
Read the original at TV9 ಕನ್ನಡ ↗