BAD
INDIA
KARNATAKA
ಹಾಲಿನ ದರ ಹೆಚ್ಚಳ ಖಂಡಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ

ಬಳ್ಳಾರಿ: ರಾಜ್ಯ ಸರ್ಕಾರವು ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸಿರುವುದನ್ನು ಖಂಡಿಸಿ ಎಸ್ಯುಸಿಐ (ಕಮ್ಯುನಿಸ್ಟ್) ವತಿಯಿಂದ ನಗರದ ಗಡಿಗಿ (ರಾಯಲ್) ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರಜಾವಾಣಿ पर मूल खबर पढ़ें ↗