GOOD
INDIA
KARNATAKA
Illegal transportation of Annabhagya rice in Nandigatta: 3.22 quintals seized

ಮುಂಡಗೋಡ: ತಾಲ್ಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಂದಾಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ವಾಹನ ಸಮೇತ 3.22 ಕ್ವಿಂಟಲ್ ಅಕ್ಕಿಯನ್ನು ಗುರುವಾರ ವಶಪಡಿಸಿಕೊಂಡಿದ್ದಾರೆ.
Read the original at ಪ್ರಜಾವಾಣಿ ↗