STATE ACTION
INDIA
KARNATAKA
ಸುಲಿಗೆ ಆರೋಪದ ಮೇಲೆ 3 ಪೊಲೀಸರ ಬಂಧನ

ಮಂಗಳೂರು: ವ್ಯಕ್ತಿಯೊಬ್ಬರನ್ನು ತಡೆದು ಸುಲಿಗೆ ಮಾಡಿದ ಆರೋಪದ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ಗಳಾದ ಶಿವರಾಜ, ಉಮಾನಾಥ, ನಗರ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಹಿರಣ್ಣ ಬೆಣ್ಣಿ ಅವರನ್ನು ಬಂಧಿಸಲಾಗಿದೆ.
ಪ್ರಜಾವಾಣಿ पर मूल खबर पढ़ें ↗