GOOD
INDIA
KARNATAKA
ಮೂಲ್ಕಿ ಲಯನ್ಸ್ ಕ್ಲಬ್‌ನಿಂದ ₹3 ಲಕ್ಷ ವೆಚ್ಚದಲ್ಲಿ ವ್ಯಾಯಾಮ ಶಾಲೆ ನಿರ್ಮಾಣ

ಮೂಲ್ಕಿ: ‘ಮೂಲ್ಕಿ ಲಯನ್ಸ್ ಕ್ಲಬ್‌ನ ಸಂಯೋಜನೆಯಲ್ಲಿ ಸುಮಾರು ₹3 ಲಕ್ಷ ವೆಚ್ಚದಲ್ಲಿ ಮೂಲ್ಕಿ ಪಟ್ಟಣ ಪಂಚಾಯಿತಿಯ ವಠಾರದಲ್ಲಿ ಸುಸಜ್ಜಿತ ತೆರೆದ ವ್ಯಾಯಾಮ ಶಾಲೆಯನ್ನು ನಿರ್ಮಿಸಲಾಗುವುದು’ ಎಂದು ಜಿಲ್ಲಾ ಲಯನ್ಸ್ ಗವರ್ನರ್ ಎಚ್.ಎಂ. ತಾರಾನಾಥ್ ಹೇಳಿದರು.
Read the original at ಪ್ರಜಾವಾಣಿ ↗