PROBLEM
INDIA
KARNATAKA
3 ಮರಿಗಳೊಂದಿಗೆ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿದ ಕಳ್ಳೀಪುರ ಗ್ರಾಮದ ಸಮೀಪ ಮೂರು ಮರಿಗಳೊಂದಿಗೆ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಮೂಡಿಸಿದೆ.
Read the original at ಪ್ರಜಾವಾಣಿ ↗