Flag of Indiaसत्यमेव जयते
GOOD INDIA KARNATAKA

Beneficiaries urged to e-KYC by 30th September

ಬಂಟ್ವಾಳ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಸಾಮಗ್ರಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಜೋಡಣೆ ಮತ್ತು ಇ-ಕೆವೈಸಿಯನ್ನು ಕಡ್ಡಾಯವಾಗಿ ಸೆ.30ರೊಳಗೆ ಮಾಡಬೇಕು ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ತಿಳಿಸಿದ್ದಾರೆ.

ಪ್ರಜಾವಾಣಿ Wed, 19 Aug 2026 01:04
Read the original at ಪ್ರಜಾವಾಣಿ ↗