Flag of Indiaसत्यमेव जयते AADTAK
GOOD INDIA KARNATAKA

ವಿಜಯಪುರ ಜಿಲ್ಲಾಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ಬಸವನಬಾಗೇವಾಡಿ ಚಾಂಪಿಯನ್

ಆಲಮಟ್ಟಿ: 14 ಹಾಗೂ 17 ವಯೋಮಾನದೊಳಗಿನ ವಿಜಯಪುರ ಜಿಲ್ಲಾಮಟ್ಟದ ಕೊಕ್ಕೊ ಪಂದ್ಯಾವಳಿಯಲ್ಲಿ ಬಸವನಬಾಗೇವಾಡಿ ತಾಲ್ಲೂಕು ತಂಡ ನಾಲ್ಕು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗