Flag of Indiaसत्यमेव जयते AADTAK
UGLY INDIA KARNATAKA

ಮಗಳ ಜನ್ಮದಿನದ ಸಂಭ್ರಮದಲ್ಲಿದ್ದ ಮಹಿಳೆ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ಬಂಡಹಳ್ಳಿ ಗೇಟ್ ಬಳಿಯ ನಂದಿ ವೈದ್ಯಕೀಯ ಶಿಕ್ಷಣ ಕಾಲೇಜು ಸಮೀಪ ಕಂಟೇನರ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಆಂಧ್ರಪ್ರದೇಶದ ತ್ರಿವೇಣಿ (30) ಮೃತಪಟ್ಟಿದ್ದಾರೆ.

ಪ್ರಜಾವಾಣಿ Wed, 28 Oct 2026 00:40
Read the original at ಪ್ರಜಾವಾಣಿ ↗