BAD
INDIA
KARNATAKA
ಕಾಲುವೆಗಳಿಗೆ ನೀರು ಹರಿಸಲು ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹ

ಲಿಂಗಸುಗೂರು: ನಾರಾಯಣಪುರ ಬಲದಂಡೆ ಹಾಗೂ ರಾಂಪೂರು ಏತ ನೀರಾವರಿ ಯೋಜನೆ ಕಾಲುವೆಗಳಿಗೆ ಜನವರಿ 15ರವರೆಗೆ ನೀರು ಹರಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ ರೈತರು ಸೋಮವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗