Flag of Indiaसत्यमेव जयते AADTAK
CONTESTED INDIA KARNATAKA

ಖಾಸಗಿಗೆ ಸರ್ಕಾರಿ ಶಾಲೆ ದತ್ತು ನೀಡಲು ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ

ಮೈಸೂರು: ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ)ನೊಂದಿಗೆ ಕಾಂಗ್ರೆಸ್‌ ಸರ್ಕಾರದ ಒಪ್ಪಂದ ಮತ್ತು ಖಾಸಗಿ ಶಿಕ್ಷಣ ಸಂಸ್ಥೆ, ಕಾರ್ಪೊರೇಟ್ ಕಂಪನಿಗಳಿಗೆ ಸರ್ಕಾರಿ ಶಾಲೆ ದತ್ತು ನೀಡಲು ಮುಂದಾಗಿರುವುದನ್ನು ಖಂಡಿಸಿ ಎಐಡಿಎಸ್‌ಒ ಕಾರ್ಯಕರ್ತರು ರಾಮಸ್ವಾಮಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದರು

ಪ್ರಜಾವಾಣಿ Sat, 07 Nov 2026 00:40
ಪ್ರಜಾವಾಣಿ पर मूल खबर पढ़ें ↗