Flag of Indiaसत्यमेव जयते AADTAK
UGLY INDIA KARNATAKA

ಚನ್ನಗಿರಿ ತಾಲೂಕಿನಲ್ಲಿ 32 ಕೆ.ಜಿ. ಹಸಿ ಗಾಂಜಾ ವಶ, ಮೂವರ ಬಂಧನ

ಚನ್ನಗಿರಿ: ತಾಲ್ಲೂಕಿನ ಸಂತೇಬೆನ್ನೂರು ಹೋಬಳಿ ವ್ಯಾಪ್ತಿಯ ಮೆದಿಕೆರೆ ಗ್ರಾಮದಲ್ಲಿ ಅಬಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ಬುಧವಾರ ದಾಳಿ ನಡೆಸಿ, ₹3.60 ಲಕ್ಷ ಮೌಲ್ಯದ 32 ಕೆ.ಜಿ. ಹಸಿ ಗಾಂಜಾ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ Fri, 06 Nov 2026 01:00
ಪ್ರಜಾವಾಣಿ पर मूल खबर पढ़ें ↗