RESPONSE
INDIA
KARNATAKA
ಜಾನುವಾರುಗಳಿಗೆ ಮೇವಿನ ಕೊರತೆ ಆಗದು, 33 ವಾರಗಳಿಗೆ ಸಾಕಾಗುವಷ್ಟು ಮೇವು ಇದೆ

ಮಂಗಳೂರು: ಮುಂಗಾರಿನಲ್ಲಿ ಮಳೆಯ ಕೊರತೆಯಿಂದ ಎಲ್ಲೆಡೆ ಬರದ ಛಾಯೆ ಆವರಿಸಿದೆ. ಬೇಸಿಗೆಯಲ್ಲಿ ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಆಗದು, 33 ವಾರಗಳಿಗೆ ಸಾಕಾಗುವಷ್ಟು ಮೇವು ಇದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಂದಾಜಿಸಿದೆ.
Read the original at ಪ್ರಜಾವಾಣಿ ↗